Red ಮಿರ್ಚಿಯಾದ ರಚಿತಾ ರಾಮ್!

ನಟಿ ರಚಿತಾ ರಾಮ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿದ್ದಾರೆ  ರಾಮ್!

ಇದೀಗ ನಟಿ ರೆಡ್ ಡ್ರೆಸ್ ತೊಟ್ಟು ಫೋಟೋಶೂಟ್ ಮಾಡಿಸಿದ್ದಾರೆ ರಾಮ್!

ರಚಿತಾ ರಾಮ್ ರೆಡ್ ಡ್ರೆಸ್ ಸೀರೆ ತೊಟ್ಟು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ 

 ಸದ್ಯ ನಟಿ ಟಾಲಿವುಡ್ ಹಾಗೂ ಬಾಲಿವುಡ್ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ 

ಈಗ ರಚಿತಾ ರಾಮ್ ಹೊಸ ಫೋಟೋಶೂಟ್ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆರಾಮ್!

ನಟಿ ತನ್ನ ಗ್ಲಾಮರಸ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ ರಾಮ್!

ಬೋಲ್ಡ್ ಅವತಾರದಲ್ಲಿ ರಚಿತಾರನ್ನು ಕಂಡ ಅಭಿಮಾನಿಗಳು ಫಿದಾ ಆಗಿದ್ದಾರೆ